ದಿನಾಂಕ 26-08-16 ರಂದು ಜೆ ಸಿ ಬಿ ಎಂ ಕಾಲೇಜಿನ ಮುಖ್ಯ ಸಭಾಂಗಣದಲ್ಲಿ ರಾಷ್ಟ್ರೀಯ
ಸೇವಾ ಯೋಜನೆಯ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ
ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾII ದೇವಿದಾಸ್ ನಾಯ್ಕ್ ರವರು
ವಹಿಸಿದ್ದರು
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕುವೆಂಪು ವಿಶ್ವ
ವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜಕರಾದ ಕುಂದನ್ ಬಸವರಾಜ್ ರವರು ಮಾತನಾಡಿ
ಜೆ ಸಿ ಬಿ ಎಂ ಕಾಲೇಜಿನ ಎನ್.ಎಸ್ ಎಸ್ ಗೆ ರಾಜ್ಯದಲ್ಲೇ ಅತ್ಯುತ್ತಮ ಹೆಸರಿದೆ, ಈ ಒಂದು
ಶ್ರೇಯ ಇನ್ನೂ ಸಹ ಮುಂದುವರಿಯಲಿ ಎಂದು ಹೇಳಿದರು.
ಜಿಲ್ಲಾ ಪಂಚಾಯತ್ ಸದಸ್ಯರಾದ ಶಿಲ್ಪ
ರವಿ ಮತ್ತು ವಿಧ್ಯಾರ್ಥಿ ಕ್ಷೇಮಪಾಲನ ಅಧಿಕಾರಿಯಾದನಂತಹ ಯಶವಂತಿ. ಎಸ್. ಸಾಲಿಯಾನ್
ಹಾಗು ಕಾಲೇಜಿನ ಎನ್.ಎಸ್.ಎಸ್ ಅಧಿಕಾರಿಗಳಾದಂತಹ ಎನ್.ಎಚ್.ಲಕ್ಷ್ಮೀ ನಾರಾಯಣ್ ಹಾಗು
ಎ.ಜಿ.ಪ್ರಶಾಂತ್ ರವರು ಉಪಸ್ಥಿತರಿದ್ದರು.
Subscribe to:
Post Comments (Atom)
ಯುಗಾದಿ ಉತ್ಸವ
ದಿನಾಂಕ 28-03-2017 ರಂದು ಕಾಲೇಜಿನ ಕಲಾ ವಿಭಾಗ ಹಾಗು ಅರ್ಥ ಶಾಸ್ತ್ರ ಸ್ನಾತಕೋತ್ತರ ವಿಭಾಗದಿಂದ ಯುಗಾದಿ ಉತ್ಸವ ಎಂಬ ವಿನೂತನ ಕಾರ್ಯಕ್ರವನ್ನು ಹಮ್ಮಿಕೊಳ್ಳಲಾಗಿತ್ತು ...
-
ಕಾಲೇಜಿನಲ್ಲಿ ಸೆಪ್ಟೆಂಬರ್ 30,2016 ರಂದು ''Special theory of relativity" ಎಂಬ ವಿಷಯದ ಬಗ್ಗೆ ವಿಶೇಷ ಉಪನ್ಯಾಸವನ್ನು ಶೃಂಗೇರಿಯ ಸರ್ಕಾರಿ ಪದವಿ ಪೂ...
-
ದಿನಾಂಕ 04-1-2016 ರಂದು ಕಾಲೇಜಿನಲ್ಲಿ ಅರ್ಥಶಾಸ್ತ್ರ ವಿಭಾಗದಿಂದ ಕ್ಯಾಶ್ ಲೆಸ್ ಎಕಾನಮಿ ಎಂಬ ವಿಷಯದ ಬಗ್ಗೆ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು ಕಾರ್ಯಕ್ರ...
-
ದಿನಾಂಕ 28-03-2017 ರಂದು ಕಾಲೇಜಿನ ಕಲಾ ವಿಭಾಗ ಹಾಗು ಅರ್ಥ ಶಾಸ್ತ್ರ ಸ್ನಾತಕೋತ್ತರ ವಿಭಾಗದಿಂದ ಯುಗಾದಿ ಉತ್ಸವ ಎಂಬ ವಿನೂತನ ಕಾರ್ಯಕ್ರವನ್ನು ಹಮ್ಮಿಕೊಳ್ಳಲಾಗಿತ್ತು ...

No comments:
Post a Comment