ದಿನಾಂಕ 04-1-2016 ರಂದು ಕಾಲೇಜಿನಲ್ಲಿ ಅರ್ಥಶಾಸ್ತ್ರ ವಿಭಾಗದಿಂದ ಕ್ಯಾಶ್ ಲೆಸ್ ಎಕಾನಮಿ ಎಂಬ ವಿಷಯದ ಬಗ್ಗೆ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು
ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಕಾಲೇಜಿನ ಸಸ್ಯಶಾಸ್ತ್ರದ ಉಪನ್ಯಾಸಕರಾದ ರಾಘವೇಂದ್ರರವರು ಕ್ಯಾಶ್ ಲೆಸ್ ಎಕಾನಮಿಯ ಕುರಿತಾದ ಮಾಹಿತಿಯನ್ನು ನೀಡಿದರು. ಪ್ರಾತ್ಯಕ್ಷಿಕತೆಯೊಂದಿಗೆ ಡೆಬಿಟ್,ಕ್ರೆಡಿಟ್ ಹಾಗು ಇತ್ತೀಚಿಗೆ ಅನಾವರಣಗೊಂಡ ಭೀಮ್ app ನ ಮಾಹಿತಿಯನ್ನು ಸವಿರವಾಗಿ ನೀಡಿದರು
ಕಾಲೇಜಿನ ಪ್ರಾಂಶುಪಾಲರಾದ ದೇವಿದಾಸ್ ನಾಯಕ್ ,ಅರ್ಥ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ವಿಧ್ಯಾದರ, ಎಂ ಎ ಸ್ನಾತ್ತಕೊತ್ತರ ವಿಭಾಗದ ಸಂಯೋಜಕರಾದ ಎಚ್ ಸಿ ವೀರಪ್ಪ ಗೌಡ ಹಾಗು ಇತಿಹಾಸ ವಿಭಾಗದ ಮುಖ್ಯಸ್ಥರಾದ ಕೆ ಪಿ ಪ್ರಕಾಶ್ ರವರು ಈ ಸಂಧರ್ಭದಲ್ಲಿ ಹಾಜರಿದ್ದರು
Subscribe to:
Post Comments (Atom)
ಯುಗಾದಿ ಉತ್ಸವ
ದಿನಾಂಕ 28-03-2017 ರಂದು ಕಾಲೇಜಿನ ಕಲಾ ವಿಭಾಗ ಹಾಗು ಅರ್ಥ ಶಾಸ್ತ್ರ ಸ್ನಾತಕೋತ್ತರ ವಿಭಾಗದಿಂದ ಯುಗಾದಿ ಉತ್ಸವ ಎಂಬ ವಿನೂತನ ಕಾರ್ಯಕ್ರವನ್ನು ಹಮ್ಮಿಕೊಳ್ಳಲಾಗಿತ್ತು ...
-
ದಿನಾಂಕ 23-03-2017 ರಂದು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಶೃಂಗೇರಿಯ ರೋಟರಿ ಕ್ಲಬ್ ವತಿಯಿಂದ ವಿದ್ಯಾರಣ್ಯಪುರ ಗ್ರಾಮದ ಎಲ್ಲಾ ಮನೆಗಳಿಗೂ ಒಂದೊಂದು ಕೈಚೀಲ...
-
ದಿನಾಂಕ 28-03-2017 ರಂದು ಕಾಲೇಜಿನ ಕಲಾ ವಿಭಾಗ ಹಾಗು ಅರ್ಥ ಶಾಸ್ತ್ರ ಸ್ನಾತಕೋತ್ತರ ವಿಭಾಗದಿಂದ ಯುಗಾದಿ ಉತ್ಸವ ಎಂಬ ವಿನೂತನ ಕಾರ್ಯಕ್ರವನ್ನು ಹಮ್ಮಿಕೊಳ್ಳಲಾಗಿತ್ತು ...
-
ದಿನಾಂಕ 10-03-2017 ರಂದು ಕಾಲೇಜಿನ ಪ್ಲೇಸ್ ಮೆಂಟ್ ಸೆಲ್ ವತಿಯಿಂದ ಕ್ಯಾಂಪಸ್ ಆಯ್ಕೆ ಕಾರ್ಯಕ್ರಮ ನಡೆಯಿತು ಪ್ರತಿಷ್ಟಿತ ಇನ್ಫೋಸಿಸ್ ಸಂಸ್ಥೆಯು ವಿಧ್ಯಾರ್ಥಿಗಳ ಆಯ್ಕೆ...



No comments:
Post a Comment