ದಿನಾಂಕ 07-01-2016 ರರಂದು ಕಾಲೇಜಿನಲ್ಲಿ 'ಯೋಧ ನಮನ' ಎಂಬ ಅರ್ಥಪೂರ್ಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು
ಶೃಂಗೇರಿ,ಕೊಪ್ಪ, ಏನ್ ಅರ್ ಪುರ ಸುತ್ತ ಮುತ್ತಲಿನ ನಿವೃತ್ತ ಯೋಧರನ್ನು ಈ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು
ಮುಂಜಾನೆ 10.30 ರ ಸಮಯಕ್ಕೆ ಆಗಮಿಸಿದ ನಿವೃತ್ತ ಯೋಧರಿಗೆ ಕಾಲೇಜಿನ ಏನ್ ಸಿ ಸಿ ಹಾಗು ಏನ್ ಎಸ್ ಎಸ್ ವಿಧ್ಯಾರ್ಥಿಗಳು ಅಭೂತಪೂರ್ವ ಸ್ವಾಗತವನ್ನು ನೀಡಿದರು
ಕಾರ್ಯಕ್ರಮಕ್ಕೆ ಹೊರನಾಡಿನ ಡಾ II ಭೀಮೇಶ್ವರ ಜೋಷಿಯವರು ಮುಖ್ಯ ಅತಿಥಿಯಾಗಿ ಆಗಮಿಸಿದ್ದರು
ಭೋಜನ ಸಮಯದ ನಂತರ ನಿವೃತ್ತ ಯೋಧರುಗಳು ವಿಧ್ಯಾರ್ಥಿಗಳ ಜೊತೆಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು
ಕಾಲೇಜಿನ ಪ್ರಾಂಶುಪಾಲರಾದ ಡಾ II ದೇವಿದಾಸ್ ನಾಯಕ್ , ಏನ್ ಸಿ ಸಿ ಮುಖ್ಯಸ್ತರಾದ ಡಾ II ಕುಮಾರಸ್ವಾಮಿ ಉಡುಪ ಮುಂತಾದ ಗಣ್ಯರು ಕಾರ್ಯಕ್ರಮದಲ್ಲಿ ಹಾಜರಿದ್ದರು
ದೇಶ ಭಕ್ತಿಯ ಹುರುಪು ಮೂಡಿಸುವ ಈ ಕಾರ್ಯಕ್ರಮದಲ್ಲಿ 50 ಕ್ಕೂ ಹೆಚ್ಚು ಯೋಧರುಗಳು ಭಾಗವಹಿಸಿ ವಿಧ್ಯಾರ್ಥಿಗಳನ್ನು ಹುರಿದುಂಬಿಸಿದ್ದು ವಿಶೇಷವಾಗಿತ್ತು
ಕಾಲೇಜಿನ ಇತಿಹಾಸದಲ್ಲೇ ಮೊಟ್ಟ ಮೊದಲ ಭಾರಿಗೆ ಈ ಕಾರ್ಯಕ್ರಮವನ್ನು ಕಾಲೇಜಿನ ಫೇಸ್ ಬುಕ್ ಪೇಜ್ ನಲ್ಲಿ ನೇರ ಪ್ರಸಾರ ಮಾಡಲಾಗಿತ್ತು. ಇದು ಕಾಲೇಜಿನ ಹಳೆ ವಿಧ್ಯಾರ್ಥಿಗಳ ಮೆಚ್ಚುಗೆಗೆ ಪಾತ್ರವಾಯಿತು
Sunday, January 15, 2017
Subscribe to:
Post Comments (Atom)
ಯುಗಾದಿ ಉತ್ಸವ
ದಿನಾಂಕ 28-03-2017 ರಂದು ಕಾಲೇಜಿನ ಕಲಾ ವಿಭಾಗ ಹಾಗು ಅರ್ಥ ಶಾಸ್ತ್ರ ಸ್ನಾತಕೋತ್ತರ ವಿಭಾಗದಿಂದ ಯುಗಾದಿ ಉತ್ಸವ ಎಂಬ ವಿನೂತನ ಕಾರ್ಯಕ್ರವನ್ನು ಹಮ್ಮಿಕೊಳ್ಳಲಾಗಿತ್ತು ...
-
ದಿನಾಂಕ 23-03-2017 ರಂದು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಶೃಂಗೇರಿಯ ರೋಟರಿ ಕ್ಲಬ್ ವತಿಯಿಂದ ವಿದ್ಯಾರಣ್ಯಪುರ ಗ್ರಾಮದ ಎಲ್ಲಾ ಮನೆಗಳಿಗೂ ಒಂದೊಂದು ಕೈಚೀಲ...
-
ದಿನಾಂಕ 28-03-2017 ರಂದು ಕಾಲೇಜಿನ ಕಲಾ ವಿಭಾಗ ಹಾಗು ಅರ್ಥ ಶಾಸ್ತ್ರ ಸ್ನಾತಕೋತ್ತರ ವಿಭಾಗದಿಂದ ಯುಗಾದಿ ಉತ್ಸವ ಎಂಬ ವಿನೂತನ ಕಾರ್ಯಕ್ರವನ್ನು ಹಮ್ಮಿಕೊಳ್ಳಲಾಗಿತ್ತು ...
-
ದಿನಾಂಕ 10-03-2017 ರಂದು ಕಾಲೇಜಿನ ಪ್ಲೇಸ್ ಮೆಂಟ್ ಸೆಲ್ ವತಿಯಿಂದ ಕ್ಯಾಂಪಸ್ ಆಯ್ಕೆ ಕಾರ್ಯಕ್ರಮ ನಡೆಯಿತು ಪ್ರತಿಷ್ಟಿತ ಇನ್ಫೋಸಿಸ್ ಸಂಸ್ಥೆಯು ವಿಧ್ಯಾರ್ಥಿಗಳ ಆಯ್ಕೆ...




No comments:
Post a Comment