ದಿನಾಂಕ 08/02 ರಂದು ರಾಷ್ಟ್ರೀಯ ಸೇವಾ ಯೋಜನೆ ಹಾಗೂ ವಿವೇಕಾನಂದ ಅಧ್ಯಯನ ಕೇಂದ್ರದ ವತಿಯಿಂದ ವಿವೇಕಾನಂದ ಜಯಂತಿಯನ್ನು ಹಮ್ಮಿಕೊಳ್ಳಲಾಯಿತು
ಈ ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಖ್ಯಾತ ಅಧ್ಯಾಪಕರದ ಅರವಿಂದ ಚಕ್ರಾಡಿಯವರು ಆಗಮಿಸಿದ್ದರು
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ಡಾll ದೇವಿದಾಸ್. ಎಸ್.ನಾಯ್ಕ್ ರವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ಸ್ನಾತಕೋತ್ತರ ವಿಭಾಗದ ಸಂಚಾಲಕರಾದ ಡಾII
ಹೆಚ್.ಸಿ.ವೀರಪ್ಪ ಗೌಡರವರು ,ರಾ.ಸೇ. ಯೋ ಅಧಿಕಾರಿಗಳು, ವಿವೇಕಾನಂದ
ಅಧ್ಯಯನ ಕೇಂದ್ರದ ಸಂಚಾಲಕರು ಉಪಸ್ಥಿತರಿದ್ದರು
Subscribe to:
Post Comments (Atom)
ಯುಗಾದಿ ಉತ್ಸವ
ದಿನಾಂಕ 28-03-2017 ರಂದು ಕಾಲೇಜಿನ ಕಲಾ ವಿಭಾಗ ಹಾಗು ಅರ್ಥ ಶಾಸ್ತ್ರ ಸ್ನಾತಕೋತ್ತರ ವಿಭಾಗದಿಂದ ಯುಗಾದಿ ಉತ್ಸವ ಎಂಬ ವಿನೂತನ ಕಾರ್ಯಕ್ರವನ್ನು ಹಮ್ಮಿಕೊಳ್ಳಲಾಗಿತ್ತು ...
-
ದಿನಾಂಕ 23-03-2017 ರಂದು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಶೃಂಗೇರಿಯ ರೋಟರಿ ಕ್ಲಬ್ ವತಿಯಿಂದ ವಿದ್ಯಾರಣ್ಯಪುರ ಗ್ರಾಮದ ಎಲ್ಲಾ ಮನೆಗಳಿಗೂ ಒಂದೊಂದು ಕೈಚೀಲ...
-
ದಿನಾಂಕ 28-03-2017 ರಂದು ಕಾಲೇಜಿನ ಕಲಾ ವಿಭಾಗ ಹಾಗು ಅರ್ಥ ಶಾಸ್ತ್ರ ಸ್ನಾತಕೋತ್ತರ ವಿಭಾಗದಿಂದ ಯುಗಾದಿ ಉತ್ಸವ ಎಂಬ ವಿನೂತನ ಕಾರ್ಯಕ್ರವನ್ನು ಹಮ್ಮಿಕೊಳ್ಳಲಾಗಿತ್ತು ...
-
ದಿನಾಂಕ 10-03-2017 ರಂದು ಕಾಲೇಜಿನ ಪ್ಲೇಸ್ ಮೆಂಟ್ ಸೆಲ್ ವತಿಯಿಂದ ಕ್ಯಾಂಪಸ್ ಆಯ್ಕೆ ಕಾರ್ಯಕ್ರಮ ನಡೆಯಿತು ಪ್ರತಿಷ್ಟಿತ ಇನ್ಫೋಸಿಸ್ ಸಂಸ್ಥೆಯು ವಿಧ್ಯಾರ್ಥಿಗಳ ಆಯ್ಕೆ...

No comments:
Post a Comment