ದಿನಾಂಕ 4-03-2017 ರಂದು ಕಾಲೇಜಿನಲ್ಲಿ ಅಂತರ ಕಾಲೇಜುಗಳ ಸಾಂಸ್ಕೃತಿಕ ಸ್ಪರ್ಧೆ 'ಶೃಂಗ ಸಂಭ್ರಮ ' ವನ್ನುಏರ್ಪಡಿಸಲಾಗಿತ್ತು
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಶೃಂಗೇರಿಯ ವರ್ತಕರಾದ ನಾಗೇಶ್ ಕಾಮತ್ ರವರು ಆಗಮಿಸಿದ್ದರು. ಸಾಂಸ್ಕೃತಿಕ ಕಲೆಗಳಿಗೆ ಪ್ರೋತ್ಸಾಹ ನೀಡುವುದರಲ್ಲಿ ಜೆ ಸಿ ಬಿ ಎಂ ಎಂದಿಗೂ ಮುಂಚೂಣಿಯಲ್ಲಿದೆ ಎಂದು ತಮ್ಮ ಭಾಷಣದಲ್ಲಿ ಅನಿಸಿಕೆ ವ್ಯಕ್ತ ಪಡಿಸಿದರು
ಈ ಕಾರ್ಯಕ್ರಮಕ್ಕೆ ವಿವಿದೆಡೆಯಿಂದ 8 ಕಾಲೇಜಿನ ತಂಡಗಳು ಭಾಗವಹಿಸಿದ್ದವು, ಒಂದೊಂದು ತಂಡಕ್ಕೂ ಅರ್ಧ ಘಂಟೆಯ ಕಾಲಾವಕಾಶವನ್ನು ನೀಡಲಾಗಿತ್ತು, ಈ ಅರ್ಧ ಘಂಟೆಯ ಅವದಿಯಲ್ಲಿ ತಂಡಗಳು ನಿರೂಪಣೆ , ಭಾರತ ನಾಟ್ಯ, ಏಕವ್ಯಕ್ತಿ ನೃತ್ಯ, ಸಮೂಹ ನೃತ್ಯ, ಪ್ರಹಸನ, ಭಾವಗೀತೆಗಳನ್ನು ಪ್ರಸ್ತುತ ಪಡಿಸಿದವು
ವಿಧ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಯನ್ನು ಅದ್ಭುತವಾಗಿ ಪ್ರಸ್ತುತ ಪಡಿಸಿದರು
ತೀರ್ಥಹಳ್ಳಿಯ ತುಂಗಾ ಮಹಾವಿಧ್ಯಾಲಯದ ವಿಧ್ಯಾರ್ಥಿಗಳು ಶೃಂಗ ಸಂಭ್ರಮ-2017 ರ ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು
Sunday, March 5, 2017
Subscribe to:
Post Comments (Atom)
ಯುಗಾದಿ ಉತ್ಸವ
ದಿನಾಂಕ 28-03-2017 ರಂದು ಕಾಲೇಜಿನ ಕಲಾ ವಿಭಾಗ ಹಾಗು ಅರ್ಥ ಶಾಸ್ತ್ರ ಸ್ನಾತಕೋತ್ತರ ವಿಭಾಗದಿಂದ ಯುಗಾದಿ ಉತ್ಸವ ಎಂಬ ವಿನೂತನ ಕಾರ್ಯಕ್ರವನ್ನು ಹಮ್ಮಿಕೊಳ್ಳಲಾಗಿತ್ತು ...
-
NCC officer of Sri jcbm clg sringeri Lt.Dr.E.S Kumaraswami udupa has been awarded with chief minister commendation letter On behalf of thi...
-
ಕುದುರೆಮುಖ ವನ್ಯಜೀವಿ ವಿಭಾಗ ವಲಯ,ಕಾರ್ಕಳ ಹಾಗು ಕೆರೆಕಟ್ಟೆ ವನ್ಯಜೀವಿ ವಲಯ ವತಿಯಿಂದ ಕಾಲೇಜಿನ ವಿಧ್ಯಾರ್ಥಿಗಳಿಗೆ ದಿನಾಂಕ 28-12-2016 ರಂದು ಪರಿಸರ ಹಾಗು ವನ್ಯಜೀವಿ ...
-
ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ನಡೆದ ಸಹ್ಯಾದ್ರಿ ಉತ್ಸವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕಾಲೇಜಿನಿಂದ ಹಲವು ವಿಧಾರ್ಥಿಗಳು ಹಲವು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹ...
No comments:
Post a Comment