ದಿನಾಂಕ 10-03-2017 ರಂದು ಕಾಲೇಜಿನ ಪ್ಲೇಸ್ ಮೆಂಟ್ ಸೆಲ್ ವತಿಯಿಂದ ಕ್ಯಾಂಪಸ್ ಆಯ್ಕೆ ಕಾರ್ಯಕ್ರಮ ನಡೆಯಿತು
ಪ್ರತಿಷ್ಟಿತ ಇನ್ಫೋಸಿಸ್ ಸಂಸ್ಥೆಯು ವಿಧ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿತ್ತು.ಶೃಂಗೇರಿ ಸುತ್ತ ಮುತ್ತಲ ಹಲವಾರು ಕಾಲೇಜಿನ ವಿಧ್ಯಾರ್ಥಿಗಳು ಈ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದರು
ಬೆಳೆಗ್ಗೆಯಿಂದ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ 30 ಕ್ಕೂ ಹೆಚ್ಚು ವಿಧ್ಯಾರ್ಥಿಗಳು ಹಲವು ಸುತ್ತುಗಳಲ್ಲಿ ಆಯ್ಕೆಯಾಗಿ ಇನ್ಫೋಸಿಸ್ ಸಂಸ್ಥೆಯಲ್ಲಿ ಉದ್ಯೋಗ ಗಿಟ್ಟಿಸಿಕೊಂಡರು
Subscribe to:
Post Comments (Atom)
ಯುಗಾದಿ ಉತ್ಸವ
ದಿನಾಂಕ 28-03-2017 ರಂದು ಕಾಲೇಜಿನ ಕಲಾ ವಿಭಾಗ ಹಾಗು ಅರ್ಥ ಶಾಸ್ತ್ರ ಸ್ನಾತಕೋತ್ತರ ವಿಭಾಗದಿಂದ ಯುಗಾದಿ ಉತ್ಸವ ಎಂಬ ವಿನೂತನ ಕಾರ್ಯಕ್ರವನ್ನು ಹಮ್ಮಿಕೊಳ್ಳಲಾಗಿತ್ತು ...
-
ದಿನಾಂಕ 24-03-2017 ರಂದು ಕಾಲೇಜಿನಲ್ಲಿ IQSC ವತಿಯಿಂದ ಪೋಷಕರು- ಅಧ್ಯಾಪಕರುಗಳ ಸಭೆಯನ್ನು ಏರ್ಪಡಿಸಲಾಗಿತ್ತು ಸಭೆಯಲ್ಲಿ ಕಾಲೇಜಿನ ಪ್ರಾಂಶುಪಾಲರು, ಅಧ್ಯಾಪಕರುಗಳ...
-
ದಿನಾಂಕ 10-03-2017 ರಂದು ಕಾಲೇಜಿನ ಪ್ಲೇಸ್ ಮೆಂಟ್ ಸೆಲ್ ವತಿಯಿಂದ ಕ್ಯಾಂಪಸ್ ಆಯ್ಕೆ ಕಾರ್ಯಕ್ರಮ ನಡೆಯಿತು ಪ್ರತಿಷ್ಟಿತ ಇನ್ಫೋಸಿಸ್ ಸಂಸ್ಥೆಯು ವಿಧ್ಯಾರ್ಥಿಗಳ ಆಯ್ಕೆ...
-
ದಿನಾಂಕ 28-03-2017 ರಂದು ಕಾಲೇಜಿನ ಕಲಾ ವಿಭಾಗ ಹಾಗು ಅರ್ಥ ಶಾಸ್ತ್ರ ಸ್ನಾತಕೋತ್ತರ ವಿಭಾಗದಿಂದ ಯುಗಾದಿ ಉತ್ಸವ ಎಂಬ ವಿನೂತನ ಕಾರ್ಯಕ್ರವನ್ನು ಹಮ್ಮಿಕೊಳ್ಳಲಾಗಿತ್ತು ...


No comments:
Post a Comment